ವಾರ್ಷಿಕ ಕಾರ್ಯ ನಿರ್ವಹಣಾ ವರದಿ 2024-25 / Annual Performance Report 2024-25
ಎಲ್ಲಾ ಹುದ್ದೆಗಳನ್ನು ಅಂದರೆ ಗ್ರೂಪ್-ಎ, ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳನ್ನು ಧಾರಣ ಮಾಡಿದ ಸರ್ಕಾರಿ ನೌಕರರಿಗೆ ಅನ್ವಯವಾಗುವ ವಾರ್ಷಿಕ ಕಾರ್ಯನಿರ್ವಹಣಾ ವರದಿಯ ನಮೂನೆ
FORM OF ANNUAL PERFORMANCE REPORT APPLICABLE TO THE GOVERNMENT SERVENTS HOLDING ALL POSTS, i.e., GROUP 'A' 'B' AND 'C' POSTS